ಜಮ್ಮು-ಕಾಶ್ಮೀರ : ರಾಜೌರಿ ಜಿಲ್ಲೆಯಲ್ಲಿ ಹಿಮ ತೆರವು ಕಾರ್ಯಾಚರಣೆ - ಜಮ್ಮು- ಕಾಶ್ಮೀರದಲ್ಲಿ ಹಿಮ ತೆರವು ಕಾರ್ಯಾಚರಣೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-9703146-thumbnail-3x2-bngg.jpg)
ಜಮ್ಮು-ಕಾಶ್ಮೀರ : ರಾಜೌರಿ ಜಿಲ್ಲೆಯ ಮೊಘಲ್ ರಸ್ತೆಯಲ್ಲಿ ತುಂಬಿರುವ ಹಿಮವನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದೆ. ಅಲ್ಲಿನ ಸ್ಥಳೀಯ ಆಡಳಿತ ವ್ಯವಸ್ಥೆಯಿಂದ ಈ ಕಾರ್ಯ ಕೈಗೊಂಡಿದ್ದಾರೆ. ಹೆಚ್ಚಿನ ಸಂಖ್ಯೆಯ ಜೆಸಿಬಿಗಳನ್ನು ಬಳಸಿ ಈ ಕಾರ್ಯ ಮಾಡಲಾಗುತ್ತಿದೆ. ಈ ಮೊಘಲ್ ರಸ್ತೆಯೂ ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಿಂದ ರಾಜೌರಿ ಮತ್ತು ಪೌಂಚ್ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುತ್ತದೆ.