ಬಾವಿಗೆ ಬಿದ್ದ ಜಿಂಕೆಯ ರಕ್ಷಣೆ ಮಾಡಿದ ಸ್ಥಳೀಯರು... ವಿಡಿಯೋ! - ಜಾರ್ಖಂಡ್ ಇತ್ತೀಚಿನ ಸುದ್ದಿ
🎬 Watch Now: Feature Video
ಜಾರ್ಖಂಡ್: ಬಾವಿಯಲ್ಲಿ ಬಿದ್ದ ಜಿಂಕೆಯ ರಕ್ಷಣೆ ಮಾಡಿರುವ ಘಟನೆ ಜಾರ್ಖಂಡ್ನಲ್ಲಿ ನಡೆದಿದ್ದು, ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಇದನ್ನ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.