ಭೂ ಕುಸಿತ: ಜಮ್ಮು - ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್ - ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ
🎬 Watch Now: Feature Video
ಜಮ್ಮು-ಕಾಶ್ಮೀರ: ರಾಂಬನ್ ಮತ್ತು ಬನಿಹಾಲ್ ಪ್ರದೇಶದ ಸುತ್ತಮುತ್ತ ಭೂ ಕುಸಿತ ಸಂಭವಿಸಿದ್ದು, ಭಾರಿ ಪ್ರಮಾಣದಲ್ಲಿ ಮಣ್ಣು ಹಾಗೂ ಬಂಡೆಗಳು ಕುಸಿಯುತ್ತಿರುವುದರಿಂದ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿನ ಸಂಚಾರವನ್ನು ಸತತ ಮೂರು ದಿನಗಳಿಂದ ನಿರ್ಬಂಧಿಸಲಾಗಿದೆ. ಈ ಮಾರ್ಗದಲ್ಲಿ ಪ್ರಯಾಣಿಸುವ ಮೊದಲು ಸಂಚಾರ ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸುವಂತೆ ಹೆದ್ದಾರಿ ಇಲಾಖೆ ಪ್ರಯಾಣಿಕರಿಗೆ ಮನವಿ ಮಾಡಿದೆ.