ನಗುಮುಖದಿಂದಲೇ 'ಹ್ಯಾಪಿ ಹೋಳಿ' ಎಂದ ಜ್ಯೋತಿರಾದಿತ್ಯ ಸಿಂದಿಯಾ - ಜ್ಯೋತಿರಾದಿತ್ಯ ಸಿಂದಿಯಾ

🎬 Watch Now: Feature Video

thumbnail

By

Published : Mar 10, 2020, 7:01 PM IST

ನವದೆಹಲಿ: ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟು ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಪ್ರಧಾನಿ ಮೋದಿ, ಅಮಿತ್​ ಶಾ ಭೇಟಿ ಮಾಡಿರುವ ಜ್ಯೋತಿರಾದಿತ್ಯ ಸಿಂದಿಯಾ ನಂತರ ಕಾಂಗ್ರೆಸ್​ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್​ನ ಒಟ್ಟು 22 ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಎಲ್ಲಾ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸುದ್ದಿಗಾರರು ಸಿಂದಿಯಾ ಪ್ರತಿಕ್ರಿಯೆ ಕೇಳುತ್ತಿದ್ದಂತೆ ಅವರು ನಗುಮುಖಂದಿದಲೇ ಹ್ಯಾಪಿ ಹೋಳಿ, ಥ್ಯಾಂಕ್ಯೂ ಎಂದು ಪ್ರತಿಕ್ರಿಯಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.