ಕೋವಿಡ್ ಲಸಿಕೆ ಹಾಕಿಸಿಕೊಂಡ ಕಮಲ್ ಹಾಸನ್.. ನಾಳೆಯಿಂದ ಪ್ರಚಾರದಲ್ಲಿ ಭಾಗಿ - Actor and Makkal Needhi Maiam President Kamal Haasan
🎬 Watch Now: Feature Video

ಚೆನ್ನೈ (ತಮಿಳುನಾಡು): ಬಹುಭಾಷಾ ನಟ ಹಾಗೂ ಮಕ್ಕಳ್ ನೀದಿ ಮೈಯಮ್ ಪಕ್ಷದ (ಎಂಎನ್ಎಂ) ಸಂಸ್ಥಾಪಕ ಕಮಲ್ ಹಾಸನ್ ಇಂದು ಚೆನ್ನೈನಲ್ಲಿ ಕೋವಿಡ್ ಲಸಿಕೆಯ ಮೊದಲ ಡೋಸ್ ಅನ್ನು ಹಾಕಿಸಿಕೊಂಡಿದ್ದಾರೆ. ಮುಂಬರಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಕಮಲ್ ಹಾಸನ್ ಘೋಷಿಸಿದ್ದು, ನಾಳೆಯಿಂದ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.