ಮಹಾರಾಷ್ಟ್ರದಲ್ಲಿ 'ಅವನೇ ಶ್ರೀಮನ್ನಾರಾಯಣ' ಚಿತ್ರ ಪ್ರದರ್ಶನಕ್ಕೆ ಶಿವಸೇನೆ ತಡೆ - ಅವನೇ ಶ್ರೀಮನ್ನಾರಾಯಣ ಚಿತ್ರ ಪ್ರದರ್ಶನಕ್ಕೆ ಅಡ್ಡಿ
🎬 Watch Now: Feature Video
ಕೊಲ್ಹಾಪುರ: ಮಹಾರಾಷ್ಟ್ರ-ಕರ್ನಾಟಕ ಗಡಿ ವಿಚಾರವಾಗಿ ಶಿವಸೇನೆಯ ಕಾರ್ಯಕರ್ತರು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ ಕೊಲ್ಹಾಪುರದಲ್ಲಿ ಪ್ರದರ್ಶನ ಕಾಣುತ್ತಿದ್ದ ಅವನೇ ಶ್ರೀಮನ್ನಾರಾಯಣ ಚಿತ್ರ ಪ್ರದರ್ಶನಕ್ಕೆ ತಡೆವೊಡ್ಡಿದ್ದು ಚಿತ್ರಮಂದಿರಕ್ಕೆ ನುಗ್ಗಿ, ಪ್ರದರ್ಶನ ನಿಲ್ಲಿಸಿದ್ದಾರೆ.