ಸುಪ್ರೀಂ ಅಂಗಳದಲ್ಲಿ 17 ಅನರ್ಹ ಶಾಸಕರ ಭವಿಷ್ಯ.. ನಾಳೆ ಏನಾಗಲಿದೆ ರಾಜಕೀಯ ಜೀವನ? - ಸುಪ್ರೀಂಕೋರ್ಟ್

🎬 Watch Now: Feature Video

thumbnail

By

Published : Oct 23, 2019, 8:15 PM IST

ಮೈತ್ರಿ ಸರ್ಕಾರ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್​-ಜೆಡಿಎಸ್​ ಪಕ್ಷದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರ ಪತನವಾಗಲು ಕಾರಣರಾಗಿದ್ದ 17 ಅನರ್ಹ ಶಾಸಕರ ಪ್ರಕರಣದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್​ ನಾಳೆಗೆ ಮುಂದೂಡಿದೆ. ನ್ಯಾಯಮೂರ್ತಿಗಳಾದ ಎನ್ ವಿ ರಮಣ, ಸಂಜೀವ್ ಖನ್ನಾ ಮತ್ತು ಕೃಷ್ಣ ಮುರಾರಿ ಅವರನ್ನೊಳಗೊಂಡ ನ್ಯಾಯಪೀಠವು ವಾದ-ಪ್ರತಿವಾದವನ್ನು ಆಲಿಸಿ ಅರ್ಜಿಯ ವಿಚಾರಣೆಯನ್ನು ಗುರುವಾರಕ್ಕೆ ಕಾಯ್ದಿರಿಸಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.