ಕೋವಿಡ್ ಡ್ಯುಟಿ ವೇಳೆ ಲ್ಯಾಬ್ ಟೆಕ್ನಿಷಿಯನ್ ಸಾವು: ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ನೀಡಿದ ಕೇಜ್ರಿವಾಲ್! - ಕೇಜ್ರಿವಾಲ್ 1 ಕೋಟಿ ರೂ ಪರಿಹಾರ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10992103-thumbnail-3x2-wdfdfd.jpg)
ನವದೆಹಲಿ: ಮಹಾಮಾರಿ ಕೊರೊನಾ ವೈರಸ್ ಹಾವಳಿಗೆ ಬಲಿಯಾಗಿರುವ ಲ್ಯಾಬ್ ಟೆಕ್ನಿಷಿಯನ್ ಕುಟುಂಬಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 1 ಕೋಟಿ ರೂ. ಪರಿಹಾರ ನೀಡಿದ್ದಾರೆ. ಹಿಂದೂ ರಾವ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿದ್ದ ರಾಕೇಶ್ ಜೈನ್ ಕೋವಿಡ್ನಿಂದ ಸಾವನ್ನಪ್ಪಿದ್ದು, ಇಂದು ಅವರ ಕುಟುಂಬವನ್ನು ಭೇಟಿ ಮಾಡಿದ ಕೇಜ್ರಿವಾಲ್ ಪರಿಹಾರದ ಚೆಕ್ ವಿತರಿಸಿದರು.