ದೇವರ ನಾಡಲ್ಲಿ ಜೆ.ಪಿ.ನಡ್ಡಾ... ಅನಂತಪದ್ಮನಾಭ ದೇಗುಲಕ್ಕೆ ಭೇಟಿ! - ಕೇರಳ ಪ್ರವಾಸದಲ್ಲಿ ಜೆಪಿ ನಡ್ಡಾ
🎬 Watch Now: Feature Video
ಕೇರಳದಲ್ಲಿ ಇದೇ ವರ್ಷ ವಿಧಾನಸಭಾ ಚುನಾವಣೆ ನಡೆಯಲಿದ್ದು, ಭಾರತೀಯ ಜನತಾ ಪಾರ್ಟಿ ಈಗಾಗಲೇ ಪಕ್ಷ ಸಂಘಟನೆ ಕಾರ್ಯದಲ್ಲಿ ಮಗ್ನವಾಗಿದೆ. ಅದೇ ಉದ್ದೇಶದಿಂದ ಕೇರಳಕ್ಕೆ ಭೇಟಿ ನೀಡಿರುವ ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಇಂದು ತಿರುವನಂತಪುರಂನಲ್ಲಿರುವ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ವೇಳೆ ವಿಶೇಷ ಪೂಜೆಯಲ್ಲಿ ಭಾಗಿಯಾದರು. ಇನ್ನು ಬಿಜೆಪಿ ಜತೆ ಕೋರ್ ಕಮಿಟಿ ಸಭೆ ನಡೆಸಲಿರುವ ನಡ್ಡಾ, ಕೆಲವೊಂದು ಮಹತ್ವದ ಸಂಗತಿ ಹಂಚಿಕೊಳ್ಳುವ ಸಾಧ್ಯತೆ ಇದೆ.