ಇಂದು ದೇಶಾದ್ಯಂತ ಕೃಷ್ಣ ಜನ್ಮಾಷ್ಟಮಿ ಸಂಭ್ರಮ - ಶ್ರೀ ಲಕ್ಷ್ಮಿ ನಾರಾಯಣ ದೇವಸ್ಥಾನ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-8372859-1076-8372859-1597110706027.jpg)
ಗ್ವಾಲಿಯರ್ (ಮಧ್ಯಪ್ರದೇಶ): ಇಂದು ಕೃಷ್ಣ ಜನ್ಮಾಷ್ಟಮಿ... ಈ ಹಿನ್ನೆಲೆಯಲ್ಲಿ ಗ್ವಾಲಿಯರ್ನಲ್ಲಿ ಸಕಲ ಸಿದ್ದತೆಗಳನ್ನ ಮಾಡಿಕೊಳ್ಳಲಾಗಿದೆ. ಶ್ರೀ ಲಕ್ಷ್ಮಿ ನಾರಾಯಣ ದೇವಸ್ಥಾನವು ಜನ್ಮಾಷ್ಟಮಿ ನಿಮಿತ್ತ ಅಲಂಕರಿಸಲಾಗಿತ್ತು. ದೇವಾಲಯದ ಆವರಣದಲ್ಲಿ ಭಕ್ತರು 'ಭಂಜನ್' ಹಾಡುತ್ತಿರುವುದು ಕಂಡುಬಂತು. ಕೊರೊನಾ ಹರಡುವುದನ್ನು ತಪ್ಪಿಸಲು ದೇವಾಲಯವನ್ನು ಶುದ್ಧೀಕರಿಸಲಾಗಿದೆ. ವ್ಯಕ್ತಿಗತ ಅಂತರವನ್ನ ಕಾಪಾಡುವ ನಿಯಮಗಳನ್ನ ಕಟ್ಟುನಿಟ್ಟಾಗಿ ಅನುಸರಿಸಲಾಗುತ್ತಿದೆ. ಇಂದು ಮತ್ತು ನಾಳೆ ದೇಶಾದ್ಯಂತ ಜನ್ಮಾಷ್ಟಮಿ ಆಚರಿಸಲಾಗುವುದು.