ಪೋಷಕರಿಗೆ ಅಂತಿಮ ನಮನ ಸಲ್ಲಿಸಿದ ಬಿಪಿನ್ ರಾವತ್ ಪುತ್ರಿಯರು
🎬 Watch Now: Feature Video
ನವದೆಹಲಿ : ತಮಿಳುನಾಡಿನ ಕೂನೂರಿನಲ್ಲಿ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಭಾರತೀಯ ಸೇನಾಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮತ್ತು ಪತ್ನಿ ಮಧುಲಿಕಾ ರಾವತ್ ಅವರಿಗೆ ಪುತ್ರಿಯರಾದ ಕೃತಿಕಾ ಮತ್ತು ತಾರಿಣಿ ಅಂತಿಮ ನಮನ ಸಲ್ಲಿಸಿದರು.