ಅನರ್ಹರ ಚುನಾವಣೆ ಸ್ಪರ್ಧೆ ಬಗ್ಗೆ ಮುರಳೀಧರ್ ರಾವ್ ಏನಂದ್ರು..? - ಈಟಿವಿ ಭಾರತದೊಂದಿಗೆ ಪಿ ಮುರಳೀಧರ್ ರಾವ್ ಮಾತು

🎬 Watch Now: Feature Video

thumbnail

By

Published : Nov 13, 2019, 5:01 PM IST

ನವದೆಹಲಿ: ಮೈತ್ರಿ ಸರ್ಕಾರದ ಪತನದಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ 17 ಅನರ್ಹ ಶಾಸಕರ ರಾಜಕೀಯ ಭವಿಷ್ಯವನ್ನು ಇಂದು ಸುಪ್ರೀಂಕೋರ್ಟ್​ ನಿರ್ಧರಿಸಿದ್ದು, ಈ ಬಗ್ಗೆ ರಾಜ್ಯ ಬಿಜೆಪಿ ವ್ಯವಹಾರಗಳ ಉಸ್ತುವಾರಿ ವಹಿಸಿರುವ ಪ್ರಧಾನ ಕಾರ್ಯದರ್ಶಿ ಪಿ ಮುರಳೀಧರ್ ರಾವ್ ಈಟಿವಿ ಭಾರತದೊಂದಿಗೆ ಮುಕ್ತವಾಗಿ ಕೆಲ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಸುಪ್ರೀಂಕೋರ್ಟ್​ ತೀರ್ಪನ್ನು ಸ್ವಾಗತಿಸಿರುವ ಮುರಳೀಧರ್ ರಾವ್​, ಅನರ್ಹರ ಚುನಾವಣೆ ಸ್ಪರ್ಧೆ ಹಾಗೂ ಬಿಜೆಪಿ ಸೇರ್ಪಡೆ ಬಗ್ಗೆ ಈಟಿವಿ ಭಾರತದೊಂದಿಗೆ ಮಾತನಾಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.