ಪಾಕ್ಗೆ ಮತ್ತೊಮ್ಮೆ ಮುಖಭಂಗ; ಕುಲಭೂಷಣ ಪರ ತೀರ್ಪು ನೀಡಿದ ಅಂತಾರಾಷ್ಟ್ರೀಯ ಕೋರ್ಟ್ - ಕುಲಭೂಷಣ ಯಾದವ್
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-3869404-thumbnail-3x2-dfdfdf.jpg)
ಅಂತಾರಾಷ್ಟ್ರೀಯ ಕೋರ್ಟ್ನಲ್ಲಿ ಪಾಕ್ ವಿರುದ್ಧ ಭಾರತಕ್ಕೆ ಗೆಲುವು ಸಿಕ್ಕಿದ್ದು, ಬೇಹುಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಪಾಕ್ನಿಂದ ಬಂಧಿತರಾಗಿದ್ದ ಕುಲಭೂಷಣ ಪರ ತೀರ್ಪು ಹೊರಬಿದ್ದಿದೆ. ಹೀಗಾಗಿ ನೆರೆಯ ಪಾಕಿಸ್ತಾನಕ್ಕೆ ಭಾರತದ ವಿರುದ್ಧ ಮತ್ತೊಮ್ಮೆ ಮುಖಭಂಗವಾಗಿದೆ.