ಭಾರಿ​ ಭೂಕುಸಿತ: ಜಮ್ಮು-ಶ್ರೀನಗರ ಹೆದ್ದಾರಿ ಬಂದ್, ವಿಡಿಯೋ ನೋಡಿ - ಭೂಕುಸಿತ

🎬 Watch Now: Feature Video

thumbnail

By

Published : Mar 21, 2020, 2:23 PM IST

ಜಮ್ಮು: ರಾಂಬನ್ ಜಿಲ್ಲೆಯಲ್ಲಿ ಸಂಭವಿಸಿದ ಭಾರಿ ಭೂಕುಸಿತದಿಂದಾಗಿ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತವಾಗಿದೆ. ಘಟನೆಯಲ್ಲಿ ಟ್ರಕ್​ ಚಾಲಕ ಹಾಗೂ ಆತನ ಸಹೋದರ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದು, ರಸ್ತೆ ತೆರವು ಕಾರ್ಯಾಚರಣೆ ಮುಂದುವರೆದಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.