thumbnail

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಿಲ್ಲದ ಹೋರಾಟ... ರಾಷ್ಟ್ರ ರಾಜಧಾನಿಯಲ್ಲಿ ಭುಗಿಲೆದ್ದ ಆಕ್ರೋಶ

By

Published : Dec 19, 2019, 12:42 PM IST

ನವದೆಹಲಿ: ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ಕಾವು ದಿನದಿಂದ ದಿನಕ್ಕೆ ಮತ್ತಷ್ಟು ಬಿರುಸುಗೊಳ್ಳುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಜನರು ರಸ್ತೆಗೆ ಇಳಿದು ಇದರ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ದೆಹಲಿಯ ರೆಡ್​​ ಪೋರ್ಟ್​​​​ ಮುಂಭಾಗದಲ್ಲಿ ಸೆಕ್ಷನ್​ 144 ಜಾರಿಗೊಂಡಿದ್ರೂ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಹೋರಾಟ ಮುಂದುವರಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.