Watch: ನಿದ್ರೆಗೆ ಜಾರಿದ್ದ ನಾಯಿಯನ್ನ ಹೊತ್ತೊಯ್ದ ಚಿರತೆ - ಮಹಾರಾಷ್ಟ್ರದ ನಾಸಿಕ್ ಜಿಲ್ಲೆ
🎬 Watch Now: Feature Video
ನಾಸಿಕ್ (ಮಹಾರಾಷ್ಟ್ರ): ಮನೆಯ ಮುಂದೆ ಹಾಯಾಗಿ ನಿದ್ದೆ ಮಾಡುತ್ತಿದ್ದ ಶ್ವಾನವನ್ನು ಚಿರತೆ ಬಂದು ಹೊತ್ತೊಯ್ದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಭೂಸೆ ಎಂಬ ಗ್ರಾಮದಲ್ಲಿ ಘಟನೆ ನಡೆದಿದೆ.