ಕೋಲಾಟ ಆಡುತ್ತಲೇ ಹೃದಯಾಘಾತದಿಂದ ವ್ಯಕ್ತಿ ಸಾವು... ಲೈವ್ ವಿಡಿಯೋ - East Godavari district of Andhra Pradesh
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-9953932-thumbnail-3x2-megha.jpg)
ಪೂರ್ವ ಗೋದಾವರಿ (ಆಂಧ್ರ ಪ್ರದೇಶ): ಇಲ್ಲಿನ ಕಟ್ರೈನಿಕೋನಾ ಮಂಡಲದಲ್ಲಿ ಸುಬ್ರಹ್ಮಣ್ಯ ಷಷ್ಠಿಯ ಅಂಗವಾಗಿ ಆಯೋಜಿಸಿದ್ದ ಕೋಲಾಟ ಕಾರ್ಯಕ್ರಮದಲ್ಲಿ ದುರ್ಘಟನೆಯೊಂದು ನಡೆದಿದೆ. ಕೋಲಾಟ ಆಡುತ್ತಿದ್ದ ಶೀನುಬಾಬು ಎಂಬ ವ್ಯಕ್ತಿ ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅವರು ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.