ಊರಿಗೆ ತೆರಳುತ್ತಿದ್ದ ಕಾರ್ಮಿಕರು ಕ್ವಾರಂಟೈನ್ ಕೇಂದ್ರಕ್ಕೆ ಶಿಫ್ಟ್ - ಕ್ವಾರಂಟೈನ್ ಕೇಂದ್ರ
🎬 Watch Now: Feature Video
ರಾಂಚಿ( ಜಾರ್ಖಂಡ್): ಲಾಕ್ಡೌನ್ ಅವಧಿ ವಿಸ್ತರಣೆ ಆಗಿದ್ದರಿಂದ ವಲಸೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ಮುಂದಾಗಿದ್ದಾರೆ. ಹೀಗೆ ಹೊರಟಿದ್ದ ಕರ್ನಾಟಕ ಮತ್ತು ಉತ್ತರ ಪ್ರದೇಶ ಮೂಲದ ವಲಸೆ ಕಾರ್ಮಿಕರನ್ನು ಜಾರ್ಖಂಡ್ನ ಜಮ್ಶೆಡ್ಪುರದಲ್ಲಿ ಪೊಲೀಸರು ತಡೆದಿದ್ದು, ಅವರನ್ನು ಕ್ವಾರಂಟೈನ್ ಕೇಂದ್ರಗಳಿಗೆ ಕಳುಹಿಸಲಾಗಿದೆ.