ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ... 23 ವಿದ್ಯಾರ್ಥಿಗಳಿಗೆ ಗಾಯ, ಆಸ್ಪತ್ರೆಗೆ ದಾಖಲು! - 23 ವಿದ್ಯಾರ್ಥಿಗಳಿಗೆ ಗಾಯ
🎬 Watch Now: Feature Video

ಪ್ರವಾಸಕ್ಕೆ ತೆರಳುತ್ತಿದ್ದ ಲಕ್ಸುರಿ ಬಸ್ವೊಂದು ಏಕಾಏಕಿ ಉರುಳಿ ಬಿದ್ದಿರುವ ಕಾರಣ 23 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಗುಜರಾತ್ನ ಚಿಕ್ಕಾಳ್ಳಿಯಲ್ಲಿ ನಡೆದಿದೆ. ಅಪಘಾತದಲ್ಲಿ ಗಾಯಗೊಂಡವರನ್ನ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.