ಸರ್ಕಾರಿ ಅಧಿಕಾರಿಗೆ ಸಾರ್ವಜನಿಕ ಸಭೆಯಲ್ಲೇ ಮಹಿಳೆಯಿಂದ ಚಪ್ಪಲಿ ಏಟು! - ಮಧ್ಯಪ್ರದೇಶದ ಗ್ವಾಲಿಯರ್
🎬 Watch Now: Feature Video
ಮಧ್ಯಪ್ರದೇಶ: ಪ್ರಧಾನ್ ಮಂತ್ರಿ ಆವಾಸ್ ಯೋಜನೆಯಡಿ ತನಗೆ ಸಿಗಬೇಕಾದ ಮನೆಯನ್ನ ಬೇರೆಯವರಿಗೆ ಹಸ್ತಾಂತರ ಮಾಡಿದ್ದರಿಂದ ಕೋಪಗೊಂಡ ಮಹಿಳೆಯೊಬ್ಬಳು ಆಕ್ರೋಶಗೊಂಡು ಸರ್ಕಾರಿ ಅಧಿಕಾರಿಗೆ ಚಪ್ಪಲಿ ಏಟು ನೀಡಿರುವ ಘಟನೆ ನಡೆದಿದೆ. ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ಕೈಯಲ್ಲಿ ಚಪ್ಪಲಿ ಹಿಡಿದು ಅಧಿಕಾರಿಗೆ ಮಹಿಳೆ ಏಟು ನೀಡಿದ್ದು, ಅದರ ವಿಡಿಯೋ ಸಖತ್ ವೈರಲ್ ಆಗಿದೆ.