ಬಸ್ ನಿಲ್ದಾಣದಲ್ಲಿ ಅಗ್ನಿ ಅವಘಡ: ಏಳು ಬಸ್ಗಳು ಸುಟ್ಟು ಭಸ್ಮ - ಮಧ್ಯಪ್ರದೇಶ ಬೆಂಕಿ ಅನಾಹುತ
🎬 Watch Now: Feature Video

ದಾಮೋ (ಮಧ್ಯಪ್ರದೇಶ): ಬಸ್ ನಿಲ್ದಾಣದಲ್ಲಿ ಬೆಂಕಿ ಅನಾಹುತ ಸಂಭವಿಸಿ ಏಳು ಬಸ್ಗಳು ಸುಟ್ಟು ಭಸ್ಮವಾಗಿರುವ ಘಟನೆ ಮಧ್ಯಪ್ರದೇಶದ ದಾಮೋದಲ್ಲಿ ನಡೆದಿದೆ. ಬೆಂಕಿಯನ್ನು ನಂದಿಸಲಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅವಘಡಕ್ಕೆ ಕಾರಣ ಕಂಡುಹಿಡಿಯಲು ತನಿಖೆ ನಡೆಸಲಾಗುವುದು" ಎಂದು ಸಿಎಸ್ಪಿ ಅಭಿಷೇಕ್ ತಿವಾರಿ ಹೇಳಿದ್ದಾರೆ.