Watch:ಮಧ್ಯಪ್ರದೇಶದಲ್ಲಿ ದಿಢೀರ್ ಆಲಿಕಲ್ಲು ಮಳೆ; ರಸ್ತೆ ತುಂಬೆಲ್ಲ ರಾಶಿ ರಾಶಿ ಆಲಿಕಲ್ಲು - ಆಲಿಕಲ್ಲು ಮಳೆ
🎬 Watch Now: Feature Video
ಭೋಪಾಲ್(ಮಧ್ಯಪ್ರದೇಶ): ಮಧ್ಯಪ್ರದೇಶದ ಕೆಲವೊಂದು ಪ್ರದೇಶಗಳಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರ್ ಆಗಿ ಹವಾಮಾನ ಬದಲಾವಣೆಯಾಗಿದ್ದು, ಕೆಲ ಪ್ರದೇಶಗಳಲ್ಲಿ ಆಲಿಕಲ್ಲು ಮಳೆ ಸುರಿದಿದೆ.ಅಕಾಲಿಕವಾಗಿ ಸುರಿದ ಆಲಿಕಲ್ಲು ಮಳೆಯಿಂದ ಜನರು ತೊಂದರೆಗೊಳಗಾಗಿದ್ದು, ರಾಶಿ ರಾಶಿ ಆಲಿಕಲ್ಲುಗಳು ರಸ್ತೆಯ ತುಂಬೆಲ್ಲ ಬಿದ್ದಿರುವ ದೃಶ್ಯ ಕಂಡು ಬಂತು.