ನಡುರಸ್ತೆಯಲ್ಲಿ ಅಡ್ಡಗಟ್ಟಿ ಉದ್ಯಮಿಯ ಭೀಕರ ಹತ್ಯೆ... ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ - ತಮಿಳುನಾಡಿನ ಮಧುರೈ
🎬 Watch Now: Feature Video
ತಡರಾತ್ರಿ ನಡು ರೋಡಿನಲ್ಲೇ ರಿಯಲ್ ಎಸ್ಟೇಟ್ ಉದ್ಯಮಿಯೋರ್ವನನ್ನ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದ್ದು, ಅದರ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ.