'ಮಹಾಮಳೆ'ಗೆ ಮುಳುಗುತ್ತಿದೆ ಮುಂಬೈ... ಅಪಾಯದಲ್ಲಿದ್ದ ಮಹಾಲಕ್ಷ್ಮಿ ಎಕ್ಸ್ಪ್ರೆಸ್ ರೈಲು ಪ್ರಯಾಣಿಕರ ರಕ್ಷಣೆ - ವಾಣಿಜ್ಯ ನಗರಿ ಮುಂಬೈ
🎬 Watch Now: Feature Video
ವಾಣಿಜ್ಯ ನಗರಿ ಮುಂಬೈನಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಇನ್ನೂ ಮೂರು- ನಾಲ್ಕು ದಿನಗಳ ಕಾಲ ಮಹಾರಾಷ್ಟ್ರದಾದ್ಯಂತ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಮಧ್ಯೆ ನೀರಿನಲ್ಲಿ ಸಿಲುಕಿರುವ ಪ್ರವಾಹದಲ್ಲಿ ಸಿಲುಕಿದ್ದ ಮಹಾಲಕ್ಷ್ಮಿ ಎಕ್ಸ್ಪ್ರೆಸ್ನಲ್ಲಿರುವ ಪ್ರಯಾಣಿಕರ ರಕ್ಷಣೆಗೆ ಎನ್ಡಿಆರ್ಎಫ್ ಧಾವಿಸಿದೆ. ಇದೇ ವೇಳೆ ಪ್ರವಾಹದಲ್ಲಿ ಸಿಲುಕಿದ್ದ ಮಹಾಲಕ್ಷ್ಮಿ ಎಕ್ಸ್ಪ್ರೆಸ್ ರೈಲಿನ ಎಲ್ಲ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ.