ಒಪ್ಪೊತ್ತಿನ ಊಟಕ್ಕೂ ಪರದಾಟ: ಲೈಂಗಿಕ ಕಾರ್ಯಕರ್ತೆಯರ ಗೋಳು ಹೇಳತೀರದು.. - ಊಟಕ್ಕಾಗಿ ಪರದಾಟ
🎬 Watch Now: Feature Video
ಕೊರೊನಾ ವಿರುದ್ಧದ ಹೋರಾಟಕ್ಕಾಗಿ ದೇಶ 21 ದಿನಗಳ ಕಾಲ ಲಾಕ್ಡೌನ್ ಆಗಿದೆ. ಇದರಿಂದ ಕೂಲಿ ಕಾರ್ಮಿಕರು, ಲೈಂಗಿಕ ಕಾರ್ಯಕರ್ತೆಯರು ಸಮಸ್ಯೆ ಎದುರಿಸುತ್ತಿದ್ದಾರೆ. ಮಹಾರಾಷ್ಟ್ರದ ನಾಗ್ಪುರದ ಲೈಂಗಿಕ ಕಾರ್ಯಕರ್ತೆಯರು ತಮ್ಮ ಗೋಳು ಹೇಳಿಕೊಂಡಿದ್ದು, ಜನತಾ ಕರ್ಫ್ಯೂ ಹೇರಿಕೆಯಿಂದ ನಮಗೆ ಒಂದು ಹೊತ್ತಿನ ಊಟಕ್ಕೂ ಕಷ್ಟವಾಗುತ್ತಿದೆ. ನಮ್ಮ ನೆರವಿಗೆ ಯಾವುದೇ ಅಧಿಕಾರಿಗಳು ಬರ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.