thumbnail

By

Published : Jan 11, 2021, 10:30 PM IST

ETV Bharat / Videos

ಜ್ಯುವೆಲ್ಲರಿ ಶಾಪ್​ನಲ್ಲಿ ಕಳ್ಳತನ, ದರೋಡೆಕೋರರ ಹಿಡಿಯಲು ಮುಂದಾದ ಮೂವರು: ವಿಡಿಯೋ

ಮುಂಬೈ: ಜ್ಯುವೆಲ್ಲರಿ ಶಾಪ್​ನಲ್ಲಿ ಕಳ್ಳತನ ಮಾಡಿ ಪರಾರಿಯಾಗುತ್ತಿದ್ದ ಶಸ್ತ್ರಸಜ್ಜಿತ ದರೋಡೆಕೋರರನ್ನ ಹಿಡಿಯಲು ಯತ್ನಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಥಾಣೆಯ ಅಂಬರ್ನಾಥ್​ನ ಸರ್ವೋದಯ ನಗರದಲ್ಲಿ ದರೋಡೆಕೋರರನ್ನ ಹಿಡಿಯಲು ಯತ್ನಿಸಿದಾಗ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.