ಜಾರ್ಖಂಡ್ ವಿಧಾನಸಭೆ ಫೈಟ್: ಮತಗಟ್ಟೆಗೆ ಬಂದು ವೋಟ್ ಮಾಡಿದ ಎಂ.ಎಸ್.ಧೋನಿ - ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಧೋನಿ
🎬 Watch Now: Feature Video
ರಾಂಚಿ: ಜಾರ್ಖಂಡ್ನ 81 ವಿಧಾನಸಭಾ ಕ್ಷೇತ್ರಗಳಿಗೆ ಮೂರನೇ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ರಾಂಚಿಯಲ್ಲಿನ ಮತಗಟ್ಟೆಗೆ ಆಗಮಿಸಿ ವೋಟ್ ಮಾಡಿದ್ರು.