ಪ್ರಜಾಪ್ರಭುತ್ವದ ನಾಶ: ದೆಹಲಿ ಸರ್ಕಾರದ ತಿದ್ದುಪಡಿ ಮಸೂದೆ ಬಗ್ಗೆ ಖರ್ಗೆ ಆಕ್ರೋಶ - ರಾಜಧಾನಿ ದೆಹಲಿ ಸರ್ಕಾರ (ತಿದ್ದುಪಡಿ) ಮಸೂದೆದೆಹಲಿ ಮಸೂದೆ ಅಂಗೀಕಾರ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-11133325-thumbnail-3x2-wdfdfdfd.jpg)
ದೆಹಲಿಯ ಮೇಲೆ ಕೇಂದ್ರಕ್ಕೆ ಹೆಚ್ಚಿನ ಅಧಿಕಾರವನ್ನು ನೀಡುವ ಪ್ರಸ್ತಾವಿತ ರಾಷ್ಟ್ರೀಯ ರಾಜಧಾನಿ ದೆಹಲಿ ಸರ್ಕಾರ (ತಿದ್ದುಪಡಿ) ಮಸೂದೆ, 2021 ಅನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಇದೇ ವಿಚಾರವಾಗಿ ರಾಜ್ಯಸಭೆಯಲ್ಲಿ ಗದ್ದಲವಾಗಿದ್ದು, ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ್ ಖರ್ಗೆ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. ದೆಹಲಿಯಲ್ಲಿ ಚುನಾಯಿತ ಸರ್ಕಾವಿದ್ದರೂ ಇಂತಹ ಮಸೂದೆ ಜಾರಿಗೊಳಿಸಿರುವುದು ನಿಜಕ್ಕೂ ಪ್ರಜಾಪ್ರಭುತ್ವದ ನಾಶ ಎಂದು ಅವರು ಹೇಳಿದ್ದಾರೆ.