ಹುಟ್ಟುಹಬ್ಬದ ಸಂಭ್ರಮದಲ್ಲಿ ಕೊರೊನಾ ಮಾರ್ಗಸೂಚಿ ಮರೆತ ಸಿಸೋಡಿಯಾ! - ಮನೀಶ್ ಸಿಸೋಡಿಯಾ ಇತ್ತೀಚಿನ ಸುದ್ದಿ
🎬 Watch Now: Feature Video

ನವದೆಹಲಿ: ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿದ್ದ ವೇಳೆಯೇ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕೋವಿಡ್ ಪ್ರೋಟೋಕಾಲ್ ಉಲ್ಲಂಘನೆ ಮಾಡಿದ್ದಾರೆ. ಕಚೇರಿಯಲ್ಲಿ ಆಯೋಜನೆ ಮಾಡಲಾಗಿದ್ದ ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ಇವರು ಪಾಲ್ಗೊಂಡಿದ್ದು, ಕೊರೊನಾ ಮಾರ್ಗಸೂಚಿ ಉಲ್ಲಂಘನೆ ಮಾತ್ರವಲ್ಲದೇ, ಕೇಕ್ ಕತ್ತರಿಸುವ ವೇಳೆ ಮಾಸ್ಕ್ ಹಾಕಿಕೊಂಡಿರಲಿಲ್ಲ. ಇದರ ಬಗ್ಗೆ ಪೊಲೀಸರಿಗೆ ಗೊತ್ತಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನಲಾಗಿದೆ.