ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 23 ಕಾರ್ಮಿಕರಿಗೆ ಗಾಯ - ಭರೂಚ್ ಸ್ಫೋಟ
🎬 Watch Now: Feature Video
ಭರೂಚ್ (ಗುಜರಾತ್): ಭರೂಚ್ ಜಿಲ್ಲೆಯ ಜಗಡಿಯಾದಲ್ಲಿರುವ ಯುಪಿಎಲ್ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ 23 ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ದೌಡಾಯಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಫೋಟದ ತೀವ್ರತೆಗೆ ಕಾರ್ಖಾನೆ ಸುತ್ತಮುತ್ತಲಿನ ಗ್ರಾಮಗಳಲ್ಲಿನ ಮನೆಯ ಕಿಟಿಕಿ ಗಾಜುಗಳು ಒಡೆದಿವೆ.