thumbnail

By

Published : Mar 8, 2021, 10:02 PM IST

ETV Bharat / Videos

ಕೊಲ್ಕತ್ತಾ: ಬಹು ಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ

ಕೊಲ್ಕತ್ತಾ: ನಗರದ ಸ್ಟ್ರಾಂಡ್ ರಸ್ತೆ ಪ್ರದೇಶದಲ್ಲಿ ಕಟ್ಟಡವೊಂದರ 12ನೇ ಮಹಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ರೈಲ್ವೆ ಕಚೇರಿಗಳನ್ನು ಹೊಂದಿರುವ ಕಟ್ಟಡದಲ್ಲಿ ಸಂಜೆ 6.10 ರ ಸಮಯ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ 8 ಅಗ್ನಿಶಾಮಕ ತಂಡಗಳು ಆಗಮಿಸಿ ಬೆಂಕಿ ನಂದಿಸುವ ಕೆಲಸ ಮಾಡಿವೆ. ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.