ಬಟ್ಟೆ ಗೋದಾಮು ಮತ್ತು ಹಾಸ್ಟೆಲ್‌ನಲ್ಲಿ ಭಾರಿ ಅಗ್ನಿ ಅವಘಡ - fire news
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-9744715-thumbnail-3x2-kanpur.jpg)
ಕಾನ್ಪುರ/ಉತ್ತರಪ್ರದೇಶ: ಡಿಸೆಂಬರ್ 2 ರಂದು ಉತ್ತರ ಪ್ರದೇಶದ ಕಾನ್ಪುರದ ನಿರಾಲಾ ನಗರ ಬಳಿ ಇರುವ ಬಟ್ಟೆ ಗೋದಾಮು ಮತ್ತು ಹಾಸ್ಟೆಲ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಮುಂದಾಗಿ, ಸುತ್ತಮುತ್ತಲು ವಾಸಿಸುತ್ತಿರುವ ಜನರನ್ನು ಸ್ಥಳಾಂತರಿಸಲಾಗಿದೆ. ಈ ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ತನಿಖೆ ಕೈಗೊಂಡಿದ್ದಾರೆ.