ಅಪ್ರಾಪ್ತನನ್ನು ಮರಕ್ಕೆ ಕಟ್ಟಿ ಚಿತ್ರಹಿಂಸೆ.. ಸಾಲ ಹಿಂದಿರುಗಿಸದಿದ್ದಕ್ಕೆ ಅಮಾನವೀಯ ಕೃತ್ಯ - ಅಪ್ರಾಪ್ತನನ್ನು ಮರಕ್ಕೆ ಕಟ್ಟಿ ಚಿತ್ರಹಿಂಸೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7277143-thumbnail-3x2-brm.jpg)
ವಿಶಾಖ(ಆಂಧ್ರ ಪ್ರದೇಶ): ಸಾಲ ವಾಪಸ್ ನೀಡಲಿಲ್ಲ ಎಂಬ ಕಾರಣಕ್ಕೆ ಅಪ್ರಾಪ್ತನನ್ನು ಮರಕ್ಕೆ ಕಟ್ಟಿಹಾಕಿ ಚಿತ್ರಹಿಂಸೆ ನೀಡಿರುವ ಅಮಾನವೀಯ ಘಟನೆ ಆಂಧ್ರಪ್ರದೇಶದ ವಿಶಾಖಾ ಜಿಲ್ಲೆಯಲ್ಲಿ ನಡೆದಿದೆ. ಈ ಬಗ್ಗೆ ಸಂತ್ರಸ್ಥ ಬಾಲಕ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.