ದುರ್ಗಾ ಪೂಜೆ ಸಂಭ್ರಮದಲ್ಲಿ ನಟಿ, ಸಂಸದೆ ನುಸ್ರತ್ ಜಹಾನ್... ಡ್ಯಾನ್ಸ್ ಮಾಡಿ ಸಂಭ್ರಮ! - ತೃಣಮೂಲ ಕಾಂಗ್ರೆಸ್ನ ಸಂಸದೆ ನುಸ್ರತ್ ಜಹಾನ್ ದುರ್ಗಾ ಪೂಜೆ
🎬 Watch Now: Feature Video

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ನ ಸಂಸದೆ ನುಸ್ರತ್ ಜಹಾನ್ ಸದ್ಯ ದುರ್ಗಾ ಪೂಜೆ ಸಂಭ್ರಮದಲ್ಲಿದ್ದು, ಸಾಂಪ್ರದಾಯಿಕ ಉಡುಗೆ ತೊಟ್ಟು ದುರ್ಗೆಯ ಪೂಜೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಇತರರೊಂದಿಗೆ ಸೇರಿ ಡ್ಯಾನ್ಸ್ ಕೂಡ ಮಾಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ದುರ್ಗಾ ಪೂಜೆಯನ್ನ ಸಡಗರ- ಸಂಭ್ರಮದ ಜತೆ ಅದ್ಧೂರಿಯಾಗಿ ನಡೆಸಲಾಗುತ್ತದೆ.