thumbnail

ಮಧ್ಯಪ್ರದೇಶ: ಯುವಕನ ಮೇಲೆ ಗುಂಪಿನಿಂದ ಮಾರಣಾಂತಿಕ ಹಲ್ಲೆ - ವಿಡಿಯೋ

By

Published : Jan 24, 2021, 11:08 AM IST

ಮಧ್ಯಪ್ರದೇಶ: ಹಳೆ ದ್ವೇಷದ ಹಿನ್ನೆಲೆಯಲ್ಲಿ ಯುವಕನೋರ್ವನಿಗೆ ದುಷ್ಕರ್ಮಿಗಳ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನೌಗಾಂವ್​ನ ಯಾದವೀಂದ್ರ ಸಿಂಗ್ ಕ್ರೀಡಾಂಗಣದ ಮುಂಭಾಗದಲ್ಲಿ ನಡೆದಿದೆ. ವೀರೇಂದ್ರ ಕಾಲೋನಿ ನಿವಾಸಿ ರಾಜ್‌ಕುಮಾರ್ ಸಾಹು ಎಂಬಾತನ ಮೇಲೆ ಬೈಕ್‌ನಲ್ಲಿ ಬಂದ ನಾಲ್ಕು ಜನರು ಹಲ್ಲೆ ನಡೆಸಿದ್ದಾರೆ. ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸದ್ಯ ನೌಗಾಂವ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.