ಹಿಂದೂ- ಮುಸ್ಲಿಂ ಮೂಲಭೂತವಾದಿ ಶಕ್ತಿಗಳು ದೇಶದಲ್ಲಿ ದ್ವೇಷ ಹರಡುತ್ತಿವೆ : ದಿಗ್ವಿಜಯ್ ಸಿಂಗ್ - ಕಾಂಗ್ರೆಸ್ನ ಹಿರಿತ ರಾಜಕಾರಣಿ ದಿಗ್ವಿಜಯ್ ಸಿಂಗ್
🎬 Watch Now: Feature Video
ಮಧ್ಯಪ್ರದೇಶ: ಕಾಂಗ್ರೆಸ್ನ ಹಿರಿಯ ರಾಜಕಾರಣಿ ದಿಗ್ವಿಜಯ್ ಸಿಂಗ್ ಅವರು ಪ್ರಧಾನಿ ಮೋದಿ ಹಾಗೂ ಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ 'ಈಟಿವಿ ಭಾರತ'ದೊಂದಿಗೆ ಮಾತನಾಡಿರುವ ಅವರು, ಹಿಂದೂ ಮತ್ತು ಮುಸ್ಲಿಂ ಮೂಲಭೂತವಾದಿ ಶಕ್ತಿಗಳು ದೇಶದಲ್ಲಿ ದ್ವೇಷವನ್ನು ಹರಡಲು ಒಟ್ಟಾಗಿ ಕೆಲಸ ಮಾಡುತ್ತಿವೆ ಎಂದು ಆರೋಪಿಸಿದ್ದಾರೆ.