ನಿಂದನೆ ಆರೋಪ.. ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸನಿಗೆ ಥಳಿಸಿದ ಯುವತಿ! - ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮಹಿಳೆಯ ಬಂಧನ
🎬 Watch Now: Feature Video
ಮುಂಬೈ: ಕಲ್ಬಾದೇವಿ ರಸ್ತೆಯಲ್ಲಿ ಕರ್ತವ್ಯನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಯೋರ್ವ ತನಗೆ ನಿಂದಿಸಿದ್ದಾನೆಂದು ಆರೋಪಿಸಿ ಆತನ ಮೇಲೆ ನಡುರಸ್ತೆಯಲ್ಲೇ ಯುವತಿಯೊಬ್ಬಳು ಹಲ್ಲೆ ನಡೆಸಿದ್ದಾಳೆ. ಪೊಲೀಸ್ ಸಿಬ್ಬಂದಿ ಜೊತೆ ಮಹಿಳೆ ಅಸಭ್ಯವಾಗಿ ವರ್ತಿಸಿದ್ದು, ಇದರ ವಿಡಿಯೋ ವೈರಲ್ ಆಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿದಂತೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ.