ನಕ್ಸಲರ ಅಟ್ಟಹಾಸ: ವಾಟರ್ ಫಿಲ್ಟರ್ ಪ್ಲಾಂಟ್ ನಿರ್ಮಾಣದಲ್ಲಿ ತೊಡಗಿದ್ದ ವಾಹನಗಳಿಗೆ ಬೆಂಕಿ - Naxals set fire to five vehicles engaged in the construction of a water filter plant
🎬 Watch Now: Feature Video
ಛತ್ತೀಸ್‌ಗಢ: ಬಿಜಾಪುರದ ನೈಮೆದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಟರ್ ಫಿಲ್ಟರ್ ಪ್ಲಾಂಟ್ ನಿರ್ಮಾಣದಲ್ಲಿ ತೊಡಗಿರುವ ಐದು ವಾಹನಗಳಿಗೆ ನಕ್ಸಲರು ಬೆಂಕಿ ಹಚ್ಚಿದ್ದಾರೆ. ಕೆಲದಿನಗಳ ಹಿಂದೆ ಬಿಜಾಪುರ ಅರಣ್ಯ ಪ್ರದೇಶದಲ್ಲಿ ನಕ್ಸಲರ ವಿರುದ್ಧದ ಕಾರ್ಯಾಚರಣೆ ವೇಳೆ ಭದ್ರತಾ ಪಡೆಯ 22 ಸಿಬ್ಬಂದಿ ಹುತಾತ್ಮರಾಗಿದ್ದರು.