ಸಾಂಗ್ಲಿ ಪ್ರವಾಹದಲ್ಲಿ ಸಿಲುಕಿದ್ದ ವ್ಯಕ್ತಿಯ ರಕ್ಷಿಸಿದ ಎನ್​ಡಿಆರ್​ಎಫ್ - NDRF rescues a man stuck in floodwater

🎬 Watch Now: Feature Video

thumbnail

By

Published : Oct 16, 2020, 3:41 PM IST

ಸಾಂಗ್ಲಿ: ಮಹಾರಾಷ್ಟ್ರದಲ್ಲಿ ಧಾರಾಕಾರವಾಗಿ ಸುಳಿಯುತ್ತಿರುವ ಮಲೆ ಪ್ರವಾಹ ಪರಿಸ್ಥಿತಿ ತಂದಿಟ್ಟಿದ್ದು, 25ಕ್ಕೂ ಅಧಿಕ ಜನರು ಪ್ರಾಣಕಳೆದುಕೊಂಡಿದ್ದಾರೆ. ಸಾಂಗ್ಲಿ ಜಿಲ್ಲೆಯ ಗ್ರಾಮವೊಂದರಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್​ಡಿಆರ್​ಎಫ್​) ಸಿಬ್ಬಂದಿ ರಕ್ಷಿಸಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.