ವಿಶೇಷ ಸಂದರ್ಶನ: ಅಂತಾರಾಷ್ಟ್ರೀಯ ಪ್ರವಾಸಕ್ಕೆ ಕೊರೊನಾ ಕೊಕ್ಕೆ..! - ಅಂತಾರಾಷ್ಟ್ರೀಯ ಪ್ರಯಾಣ
🎬 Watch Now: Feature Video
ಕೊರೊನಾ ವೈರಸ್ಗೆ ಲಸಿಕೆ ಕಂಡು ಹಿಡಿಯಲು ಜಗತ್ತು ಹೆಣಗಾಡುತ್ತಿದ್ದು, ಅಂತಾರಾಷ್ಟ್ರೀಯ ಪ್ರಯಾಣಕ್ಕೆ ಕೊಕ್ಕೆ ಬಿದ್ದಿದೆ. ಕೊರೊನಾ ಪ್ರೇರಿತ ಲಾಕ್ಡೌನ್ನಿಂದ ಅಂತಾರಾಷ್ಟ್ರೀಯ ಪ್ರಯಾಣಕ್ಕಾಗಿ ವೆಚ್ಚಗಳು ಹೆಚ್ಚಾಗುವ ಸಾಧ್ಯತೆಯಿದೆ ಹಾಗೂ ಅಂತಾರಾಷ್ಟ್ರೀಯ ಪ್ರವಾಸಕ್ಕೆ ಭಾರೀ ಹೊಡೆತ ಬೀಳಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತು ಒಂದು ವಿಶೇಷ ಸಂದರ್ಶನ ಇಲ್ಲಿದೆ.