ಆಲಿವ್ ರಿಡ್ಲೆ ಆಮೆಗಳನ್ನು ಸಂರಕ್ಷಿಸಿ ಸಮುದ್ರಕ್ಕೆ ಬಿಟ್ಟ ಅರಣ್ಯ ಸಿಬ್ಬಂದಿ - ವಿಶಾಖಪಟ್ಟಣಂನ ಅರಣ್ಯ ಇಲಾಖೆ ಸಿಬ್ಬಂದಿ
🎬 Watch Now: Feature Video
ವಿಶಾಖಪಟ್ಟಣಂ, ಆಂಧ್ರ ಪ್ರದೇಶ: ಕಡಲ ತೀರಗಳಲ್ಲಿ ಆಲಿವ್ ರಿಡ್ಲೆ ಆಮೆಗಳ ಮೊಟ್ಟೆಗಳನ್ನು ಸಂಗ್ರಹಿಸಿ ಮರಿಯಾಗುವ ತನಕ ಸಂರಕ್ಷಿಸಿರುವ ವಿಶಾಖಪಟ್ಟಣಂನ ಅರಣ್ಯ ಇಲಾಖೆ ಸಿಬ್ಬಂದಿ, ಅವುಗಳನ್ನು ಸಮುದ್ರಕ್ಕೆ ಬಿಟ್ಟಿದ್ದಾರೆ. ಈ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದಾರೆ. ಈ ಕಾರ್ಯಕ್ಕೆ ಹಲವು ಸಂಘ ಸಂಸ್ಥೆಗಳು ಸಾಥ್ ನೀಡಿವೆ.