ಸೇನಾ ದಿನ: ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಸಿಡಿಎಸ್​, ಸೇನಾ ಮುಖ್ಯಸ್ಥರಿಂದ ನಮನ - IAF Chief Air Chief Marshal RKS Bhadauria

🎬 Watch Now: Feature Video

thumbnail

By

Published : Jan 15, 2021, 10:31 AM IST

ನವದೆಹಲಿ: ಸೇನಾ ದಿನದ ನಿಮಿತ್ತ ರಕ್ಷಣಾ ಪಡೆಗಳ ಮುಖ್ಯಸ್ಥ (ಸಿಡಿಎಸ್​) ಜನರಲ್​ ಬಿಪಿನ್​ ರಾವತ್, ಭೂಸೇನಾ ಮುಖ್ಯಸ್ಥ ಎಂ.ಎಂ.ನರವಣೆ, ವಾಯುಸೇನೆ ಮುಖ್ಯಸ್ಥ ಆರ್‌ಕೆಎಸ್‌ ಭದೌರಿಯಾ ಹಾಗೂ ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಕರಂಬೀರ್ ಸಿಂಗ್ ರಾಷ್ಟ್ರ ರಾಜಧಾನಿಯಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.