ಟೂಲ್ಕಿಟ್ ಪ್ರಕರಣ: ದಿಶಾ ರವಿ ಬಂಧನ ಖಂಡಿಸಿದ ಆಪ್, ಕಾಂಗ್ರೆಸ್ - ಟೂಲ್ಕಿಟ್
🎬 Watch Now: Feature Video
ನವದೆಹಲಿ: ರೈತ ಆಂದೋಲನಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಟೂಲ್ಕಿಟ್ ಶೇರ್ ಮಾಡಿದ್ದ ಪ್ರಕರಣ ಸಂಬಂಧ ಪರಿಸರ ಕಾರ್ಯಕರ್ತೆ ದಿಶಾ ರವಿ ಅವರನ್ನು ಬಂಧಿಸಲಾಗಿದೆ. ದಿಶಾ ಬಂಧನವನ್ನು ಕಾಂಗ್ರೆಸ್ ವಿರೋಧಿಸುತ್ತಿದ್ದು, ಈ ವಿಷಯದಲ್ಲಿ ಕೇಂದ್ರ ಮತ್ತು ಪ್ರತಿಪಕ್ಷಗಳು ಮುಖಾಮುಖಿಯಾಗಿವೆ. ಕಾಂಗ್ರೆಸ್, ಆಪ್ ಸೇರಿದಂತೆ ಹಲವು ಪಕ್ಷಗಳು ಬಿಜೆಪಿ ವಿರುದ್ಧ ಕಿಡಿಕಾರಿದ್ದು, ದಿಶಾ ರವಿ ಬಿಡುಗಡೆಗೆ ಆಗ್ರಹಿಸಿವೆ.