thumbnail

ಸಿಎಎ, ಎನ್​ಆರ್​ಸಿ ವಿರೋಧಿ ಪ್ರತಿಭಟನೆಯಲ್ಲಿ ಪೊಲೀಸರೊಂದಿಗೆ ಗಲಾಟೆ: ನೂರು ಮಂದಿ ವಶಕ್ಕೆ

By

Published : Feb 15, 2020, 4:50 AM IST

ಚೆನ್ನೈ: ಸಿಎಎ ಹಾಗೂ ಎನ್​ಆರ್​ಸಿ ವಿರೋಧಿಸಿ ಶುಕ್ರವಾರ ಸಂಜೆ ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಗಲಾಟೆ ನಡೆದಿದ್ದು, ಸುಮಾರು 100 ಜನ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಸಿರುವ ಘಟನೆ ಚೆನ್ನೈನ ವಾಶರ್​ಮನ್​ಪೇಟ್​ನಲ್ಲಿ ನಡೆದಿದೆ. ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿರುವ ಪೊಲೀಸರ ಕ್ರಮವನ್ನು ಖಂಡಿಸಿ ಅನ್ನಾ ಸಲೈನ ಮೌಂಟ್ ರೋಡ್ ದರ್ಗಾದಲ್ಲಿ ಪ್ರತಿಭಟನೆ ನಡೆಸಲಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.