ಮಲಿಕ್ಗೆ ರಾಜೀವ್ ಗಾಂಧಿ ಖೇಲ್ ರತ್ನ... 19 ಅಥ್ಲೇಟ್ಗಳಿಗೆ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ!
🎬 Watch Now: Feature Video
ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ನ್ಯಾಷನಲ್ ಸ್ಪೋರ್ಟ್ಸ್ ಅವಾರ್ಡ್ ಕಾರ್ಯಕ್ರಮ 19 ಕ್ರೀಡಾಪಟುಗಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಶಸ್ತಿ ಪ್ರಧಾನ ಮಾಡಿದರು. ಪ್ಯಾರಾ-ಅಥ್ಲೇಟ್ ದೀಪಾ ಮಲಿಕ್ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಸ್ವೀಕಾರ ಮಾಡಿದ್ರೆ, ಏಷ್ಯನ್ ಗೇಮ್ಸ್ನಲ್ಲಿ ಚಿನ್ನ ಗೆದ್ದ ಸ್ವಪ್ನಾ ಬರ್ಮನ್,ಶೆಟ್ಲರ್ ಸಾಯಿ ಪ್ರಣೀತ್ ಅರ್ಜುನ್ ಅವಾರ್ಡ್ ಸ್ವೀಕಾರ ಮಾಡಿದರು.