thumbnail

By

Published : Apr 7, 2021, 7:18 PM IST

Updated : Apr 7, 2021, 7:33 PM IST

ETV Bharat / Videos

ಪರೀಕ್ಷಾ ಪೇ ಚರ್ಚಾ: ಮೋದಿ ಜೊತೆಗಿನ ಸಂವಾದದಲ್ಲಿ ವಿದ್ಯಾರ್ಥಿ, ಪಾಲಕರು ಭಾಗಿ

ಪ್ರಧಾನಿ ನರೇಂದ್ರ ಮೋದಿ ಅವರ ಪರೀಕ್ಷಾ ಪೇ ಚರ್ಚಾ ನಡೆಸಿದರು. ಈ ಬಾರಿ ವಿದ್ಯಾರ್ಥಿಗಳ ಜೊತೆ ಸಂವಾದದಲ್ಲಿ ಪಾಲಕರು ಕೂಡ ಭಾಗವಹಿಸಿದ್ದಾರೆ. ಪರೀಕ್ಷಾ ಪೇ ಚರ್ಚಾ ಅರಂಭವಾದಾಗಿನಿಂದಲೂ ವಿದ್ಯಾರ್ಥಿಗಳ ಜೊತೆ ಮಾತ್ರ ಸಂವಾದ ನಡೆಸುತ್ತಿದ್ದಾರೆ. ಆದರೆ, ಈ ಬಾರಿ ಪೋಷಕರು ಸಹ ಸಂವಾದದಲ್ಲಿ ಭಾಗಿಯಾಗಿದ್ದು ವಿಶೇಷವಾಗಿದೆ.
Last Updated : Apr 7, 2021, 7:33 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.