ಮಹಾ ಮಳೆಗೆ ರಾಷ್ಟ್ರ ರಾಜಧಾನಿ ತತ್ತರ: ದೆಹಲಿ ಏರ್​ಪೋರ್ಟ್​ ಜಲಾವೃತ

🎬 Watch Now: Feature Video

thumbnail

By

Published : Sep 11, 2021, 12:22 PM IST

ನವದೆಹಲಿ: 1,000 ಮಿ.ಮೀ ಮಳೆಗೆ ರಾಷ್ಟ್ರ ರಾಜಧಾನಿ ದೆಹಲಿ ಸಾಕ್ಷಿಯಾಗಿದ್ದು, ಕಳೆದ 11 ವರ್ಷಗಳ ದಾಖಲೆಯನ್ನು ಮುರಿದಿದೆ. ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ - 3 ಜಲಾವೃತವಾಗಿದೆ. ದೆಹಲಿಯಲ್ಲಿ ಆರೆಂಜ್​ ಅಲರ್ಟ್​ ಘೋಷಣೆ ಮಾಡಲಾಗಿದ್ದು, ವಿವಿಧ ಭಾಗಗಳಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.