ಮಾನವೀಯತೆ ಮರೆತ ಪೊಲೀಸ್... ಪ್ರತಿಭಟನಾಕಾರರ ಮೇಲೆ ಅಮಾನವೀಯ ಹಲ್ಲೆ! - ಪೊಲ
🎬 Watch Now: Feature Video
ಪಾಟ್ನಾ: ಬಿಹಾರ ಪೊಲೀಸ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾ ನಿರತರ ಮೇಲೆ ಅಲ್ಲಿನ ಪೊಲೀಸರು ಜಲಫಿರಂಗಿ ಬಳಸಿ, ಲಾಠಿಚಾರ್ಜ್ ನಡೆಸಿದ್ದಾರೆ. ಸಿಕ್ಕಸಿಕ್ಕ ಪ್ರತಿಭಟನಾಕಾರರ ಮೇಲೆ ಅಮಾನವೀಯ ರೀತಿಯಲ್ಲಿ ಪೊಲೀಸರು ಹಲ್ಲೆ ನಡೆಸಿದ್ದು, ಕೆಲವರನ್ನ ವಶಕ್ಕೆ ಪಡೆದುಕೊಂಡಿದ್ದಾರೆ.