ಮಹಾತ್ಮಾ ಗಾಂಧಿ 73ನೇ ಪುಣ್ಯತಿಥಿ:ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ನಮನ - ಪ್ರಧಾನಿ ನರೇಂದ್ರ ಮೋದಿ

🎬 Watch Now: Feature Video

thumbnail

By

Published : Jan 30, 2021, 11:54 AM IST

ನವದೆಹಲಿ: ಇಂದು ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ 73ನೇ ಪುಣ್ಯತಿಥಿ ನಿಮಿತ್ತ ರಾಷ್ಟ್ರಪತಿ ರಾಮನಾಥ್​ ಕೋವಿಂದ್​, ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ರಕ್ಷಣಾ ಸಚಿವ ರಾಜನಾಥ್​ ಸಿಂಗ್​​ ಸೇರಿದಂತೆ ಗಣ್ಯರು ದೆಹಲಿಯ ರಾಜ್​ಘಾಟ್​ನಲ್ಲಿರುವ ಗಾಂಧಿ ಸ್ಮಾರಕಕ್ಕೆ ನಮಿಸಿದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.