ಪ್ರವಾಸಿಗರಿಗೆ ನಿರಾತಂಕ.. ಏಕತಾ ಪ್ರತಿಮೆ ಸಂಪರ್ಕಿಸಲಿವೆ ಎಂಟು ರೈಲುಗಳು.. - Kevadiya, Gujarat
🎬 Watch Now: Feature Video
ನವದೆಹಲಿ : ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಮತ್ತು ಏಕತಾ ಪ್ರತಿಮೆಗೆ ಉತ್ತಮ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಭಾರತೀಯ ರೈಲ್ವೆ ಎಂಟು ರೈಲುಗಳ ವ್ಯವಸ್ಥೆ ಮಾಡಿದೆ. ದೇಶದ ವಿವಿಧ ಪ್ರದೇಶಗಳಿಂದ ಗುಜರಾತ್ನ ಕೆವಾಡಿಯಾವನ್ನು ಸಂಪರ್ಕಿಸಲಿರುವ ಈ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಹಸಿರು ನಿಶಾನೆ ತೋರಿಸಿದ್ದಾರೆ.